ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉದ್ಘಾಟಕರಾಗಿ ರೋ| ಎಚ್. ಇಬ್ರಾಹಿಂ ಸಾಹೇಬ್, ಸಮಾಜಸೇವಕರು, ಹಂಗಾರಕಟ್ಟೆ, ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿಜ್ಞಾನ ಸಂಘ ‘ವಿಶನ್’ ಇದರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉದ್ಘಾಟಕರಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪಿಸಿಯೋತೆರಪಿ ವಿಭಾಗದ ಡೀನ್ ಡಾ|... Read More
ಯೊಕೊ ಬ್ಯಾಂಕ್ ಎನ್ನುವುದು ಜನರಲ್ಲಿ ಹಣವನ್ನು ಉಳಿತಾ0ು ಮಾಡುವ ಪ್ರವೃತಿ0ುನ್ನು ಬೆಳೆಸುವ ಮತ್ತು ಕಷ್ಟದ ಸಂದರ್ಭಗಳಲ್ಲಿ ಹಣವನ್ನು ಒದಗಿಸುವ ಸಂಸ್ಥೆ, ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪಿತವಾದ ರಾಷ್ಟ್ರೀಕೃತ ಬ್ಯಾಂಕ್ ಇದಾಗಿದೆ. ಇಂದು ಬ್ಯಾಂಕಿನಿಂದಾಗಿ ಬಡವರೂ ಸಹ... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿಶ್ವನಾಥ ಕರಬ, ಪ್ರಾಂಶುಪಾಲರು, ಸ.ಪ.ಪೂ.ಕಾಲೇಜು, ತೆಂಕನಿಡಿಯೂರು ಇವರು ದೀಪ... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸರಕಾರದ ಉದ್ಘಾಟಕರಾಗಿ, ಶ್ರೀ ವಾಸು ಮೊಗೇರ, ರಾಜ್ಯಶಾಸ್ತ್ರ ಉಪನ್ಯಾಸಕರು, ಬ್ರಹ್ಮಾವರ ಸರಕಾರಿ ಪ.ಪೂ.ಕಾಲೇಜು,... Read More
ಕೋಟ : ವಿವೇಕ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ಪೇದೆಯಾಗಿ 41ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಪಿ. ಬಸವ ಪೂಜಾರಿ ಇವರನ್ನು ಕೋಟ ವಿದ್ಯಾಸಂಘ ಮತ್ತು... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜಸೇವಾ ಸಂಘ ಮತ್ತು ಕೋಟ ಆರಕ್ಷಕ ಠಾಣೆ ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆರಕ್ಷಕ ಠಾಣೆ ಇದರ ಎಸ್.ಐ.... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾಥರ್ಿಗಳಿಗೆ ಪಿ.ಯು.ಸಿ. ನಂತರ ಮುಂದೇನು? ಎಂಬ ವಿಷಯದ ಕುರಿತಾಗಿ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸೈಂಟ್ ಆಲೋಶಿಯಸ್... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ಮುಖಂಡ, ಉಪಮುಖಂಡನ ಸ್ಥಾನಕ್ಕೆ ಪ್ರಜಾಪ್ರಭುತ್ವ ಸಂಸದೀಯ ಮಾದರಿಯಲ್ಲಿ ಚುನಾವಣೆಯನ್ನು ನಡೆಸಲಾಯಿತು. ವಿದ್ಯಾರ್ಥಿ ಮುಖಂಡನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೊದಲಿಗೆ... Read More