Viveka PU College

ಕೋಟ ವಿವೇಕಕ್ಕೆ ರೂರಲ್ ಐ.ಟಿ.ಕ್ವಿಜ್‍ನಲ್ಲಿ ದ್ವಿತೀಯ ಸ್ಥಾನ

ಮೈಸೂರಿನ ಕಲಾ ಮಂದಿರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ರೂರಲ್ ಐ.ಟಿ.ಕ್ವಿಜ್‍ನಲ್ಲಿ ವಿವೇಕ ಪಿ.ಯು.ಕಾಲೇಜಿನ ಅನಿಕೇತ್ ಹೆಬ್ಬಾರ್ ಹಾಗು ಕಾರ್ತಿಕ್ ಕಾರಂತ್ ಇವರು ದ್ವಿತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ...   Read More

ವಿವೇಕದಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ

ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಮತ್ತು ಕೋಟ ವಿದ್ಯಾಸಂಘ (ರಿ.), ಕೋಟ ಇವುಗಳ ಜಂಟಿ ಆಶ್ರಯದಲ್ಲಿ ವಿವೇಕ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪ.ಪೂ.ಶಿಕ್ಷಣ...   Read More

ವಿವೇಕದಲ್ಲಿ ಶಿಕ್ಷಕರ ದಿನಾಚರಣೆ ‘ಗುರುವಂದನೆ-ಅಭಿವಂದನೆ’

“ಪ್ರತಿಯ್ಯೊಬ್ಬ ವಿದ್ಯಾರ್ಥಿಯಲ್ಲಿಯೂ ಸುಪ್ತವಾದ ಪ್ರತಿಭೆಯಿರುತ್ತದೆ. ಆ ಪ್ರತಿಭೆ ಕಲಾತ್ಮಕವಾಗಿ ಸಂಗೀತ, ಸಾಹಿತ್ಯ, ಅಭಿನಯ, ಕ್ರೀಡೆಗಳಿಂದ ಕೂಡಿರಬಹುದು. ಹೀಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಪೆÇೀಷಿಸಿ, ವಿಕಸನಗೊಳ್ಳುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ....   Read More

ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೋಟ ವಿವೇಕದ ಬಾಲಕ-ಬಾಲಕಿಯರ ತಂಡ ಪ್ರಥಮ

ಕೋಟ : ಇಂದು ಸ. ಪ ಪೂ. ಕಾಲೇಜು ಕರ್ಜೆ ಇಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲೀ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಏರಡು ತಂಡಗಳು ...   Read More

ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಕ್ಕೆ ಪ್ರಥಮ

ಕೋಟ : ಬ್ರಹ್ಮಾವರ ನಿರ್ಮಲಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಸೆಪ್ಟೆಂಬರ್‍ನಲ್ಲಿ...   Read More

‘ಹಿತ್ತಲ ಗಿಡವೇ ಮದ್ದು’ ಮಾಹಿತಿ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜಸೇವಾ ಸಂಘದ ಆಶ್ರಯದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಿತ್ತಲ ಗಿಡವೂ ಔಷಧಿಯಾಗಿ ಉಪಯೋಗಿಸುವುದರ ಕುರಿತು ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಅಧ್ಯಾಪಕರ ಶ್ರೀ ಶ್ರೀನಿವಾಸ...   Read More

ಜಿಲ್ಲಾ ಪ.ಪೂ. ವಾಣಿಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಸಂಪನ್ನ

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ವಿವೇಕ ಪದವಿಪೂರ್ವ ಕಾಲೇಜು, ಕೋಟ ಇಲ್ಲಿ ಜರುಗಿತು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀ ಸುಬ್ರಹ್ಮಣ್ಯ ಜಿ. ಜೋಷಿಯವರು ಕಾರ್ಯಾಗಾರದ...   Read More

ವಿವೇಕ ಪ.ಪೂ.ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆಯ ಸಂಭ್ರಮ

ವಿವೇಕ ಪ.ಪೂ.ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆಯ ಸಂಭ್ರಮಕೋಟ : ವಿವೇಕ ಪ.ಪೂ.ಕಾಲೇಜಿನ ಸಮಾಜಸೇವಾ ಸಂಘದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸದ್ಭಾವನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಉಪನ್ಯಾಸಕರಾದ...   Read More

ವಿವೇಕ ವಿದ್ಯಾಸಂಸ್ಥೆಗಳಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆ

ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಪರೀತ ಮಳೆಯ ನಡುವೆ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕೆ.ಜಗದೀಶ ನಾವಡರು ಧ್ವಜಾರೋಹಣ ನೆರವೇರಿಸಿದರು. ಸಂಸ್ತೆಯ ಇತರ ಮುಖ್ಯಸ್ಥರಾದ ಶ್ರೀ ಕೆ. ಜಗದೀಶ್ ಹೊಳ್ಳ,...   Read More

ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಜಿಲ್ಲಾಧಿಕಾರಿ ಯಿಂದ ಸನ್ಮಾನ

ಕು.ಪಲ್ಲವಿ,ವಿವೇಕ ಬಾಲಕಿಯರ ಪ್ರೌಢಶಾಲೆ,ಕೋಟ.ಇವಳಿಗೆ  2019ರ SSLC ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 616ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸಾಧನೆಗಾಗಿ ಜಿಲ್ಲಾಡಳಿತದಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಗಳಿಂದ ಗೌರವಿಸಲಾಯಿತು

Copyright © 2016 Kota Vidya Sangha (R.), All rights reserved. Developed By: CoastalLive.com URL Counter