ಕೋಟ: ದಿನಾಂಕ 09-04-2023 ರಂದು ಬೆಂಗಳೂರಿನ ಬಸವನ ಗುಡಿಯ ಶ್ರೀ ಗುರುನರಸಿಂಹ ಕಲ್ಯಾಣಮಂಟಪದಲ್ಲಿ ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವ- ಜಾಗೃತಿ ಸಮಾವೇಶವು ಅದ್ದೂರಿಯಾಗಿ ನಡೆಯಿತು. ಸಭೆಯಲ್ಲಿ ವಿವೇಕದ ಅಭಿಮಾನಿಗಳು ಮತ್ತು ಹಿಂದಿನ ವಿದ್ಯಾರ್ಥಿಗಳು... Read More
ಕೋಟ : ಕೋಟ ವಿದ್ಯಾ ಸಂಘದ ಆಡಳಿತಕ್ಕೊಳಪಟ್ಟ ವಿವೇಕ ವಿದ್ಯಾಸಂಸ್ಥೆಗಳ ಅಮೃತಮಹೋತ್ಸವದ ಅಂಗವಾಗಿ ಅಮೃತಮಹೋತ್ಸವದ ಶೀರ್ಷಿಕೆ ಗೀತೆ ಬಿಡುಗಡೆ ಮತ್ತು ಸಂಸ್ಮರಣಾ ಯೋಜನೆಗಳ ಪ್ರಕಟಣಾ ಫಲಕದ ಅನಾವರಣವು ಮಾ. 7ರಂದು ಕಾಲೇಜಿನ ಮಹತ್ಮಾಗಾಂಧಿ... Read More
ಕೋಟ : ಶಾಂತಿವನ ಟ್ರಸ್ಟ್ ಧರ್ಮಸ್ಥಳ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಜ್ಞಾನವಿಕಾಸ ಮತ್ತು ಜ್ಞಾನಪ್ರಕಾಶ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ... Read More
ಕೋಟ: ಕೋಟ ವಿವೇಕ ವಿದ್ಯಾಸಂಸ್ಥೆಯ 2023-2024ನೇ ಸಾಲಿನಲ್ಲಿ ಅಮೃತ ಮಹೋತ್ಸವದ ಸಂಭ್ರಮ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇದರ ಲಾಂಛನ,ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಬುಧವಾರ ಕಾಲೇಜಿನ ಮಹಾತ್ಮಗಾಂಧಿ ಸ್ಮಾರಕ ಸಭಾಭವನ ಇಲ್ಲಿ ನಡೆಯಿತು. ಲಾಂಛನ... Read More
ಕೋಟ: ಜೀವನದಲ್ಲಿ ಅತ್ಯಮೂಲ್ಯವಾದ ಆಸ್ತಿ ಯಾವುದೆಂದರೆ ಅದು ಮಾತಾ,ಪಿತಾ,ಗುರುಗಳು, ಇವರುಗಳ ಭದ್ರ ತಳಹದಿಯಲ್ಲಿ ನಾವುಗಳು ಬಹು ಎತ್ತರಕ್ಕೆ ಬೆಳೆಯಲ್ಲಿ ಸಾಧ್ಯವಾಗಿದೆ ಎಂದು ಬೆಂಗಳೂರಿನ ಪ್ರಿಂಟೆಕ್ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ... Read More
ಕೋಟ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗು ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆಇವರ ಸಹಯೋಗದಲ್ಲಿ ಆಡಳಿತ ಮಂಡಳಿ, ಕೋಟ ವಿದ್ಯಾಸಂಘ ಮತ್ತು ವಿವೇಕ ಪದವಿಪೂರ್ವ ಕಾಲೇಜು ಇದರ ಆಶ್ರಯದಲ್ಲಿಕಾಲೇಜಿನ ಸಭಾಂಗಣದಲ್ಲಿ ಯುವ ಸಂಸತ್... Read More
ಕೋಟ: ಭಾರತ ಸರಕಾರದ ಸಂಸ್ಕøತಿ ಸಚಿವಾಲಯ ನಡೆಸಿದ ದಕ್ಷಿಣ ಭಾರತ ವಿಭಾಗ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೋಟ ಇಲ್ಲಿಯ ವಿದ್ಯಾರ್ಥಿ ಪ್ರಣವ್ ಕುಮಾರ್ ಶೆಟ್ಟಿ, ‘ಗಣಿತಮಾದರಿ’... Read More
ಕೋಟ: ವಿದ್ಯಾರ್ಥಿ ಜೀವನವೇ ವಿದ್ಯಾರ್ಥಿಯ ಭವಿಷ್ಯದ ಭದ್ರ ಬುನಾದಿಗೆ ನಾಂದಿ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಸೋಮವಾರ ಕೋಟ ವಿವೇಕ ವಿದ್ಯಾಸಂಸ್ಥೆಯ ಫ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ... Read More
“ಪ್ರತಿಯ್ಯೊಬ್ಬ ವಿದ್ಯಾರ್ಥಿಯಲ್ಲಿಯೂ ಸುಪ್ತವಾದ ಪ್ರತಿಭೆಯಿರುತ್ತದೆ. ಆ ಪ್ರತಿಭೆ ಕಲಾತ್ಮಕವಾಗಿ ಸಂಗೀತ, ಸಾಹಿತ್ಯ, ಅಭಿನಯ, ಕ್ರೀಡೆಗಳಿಂದ ಕೂಡಿರಬಹುದು. ಹೀಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಪೆÇೀಷಿಸಿ, ವಿಕಸನಗೊಳ್ಳುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ.... Read More
ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಪರೀತ ಮಳೆಯ ನಡುವೆ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕೆ.ಜಗದೀಶ ನಾವಡರು ಧ್ವಜಾರೋಹಣ ನೆರವೇರಿಸಿದರು. ಸಂಸ್ತೆಯ ಇತರ ಮುಖ್ಯಸ್ಥರಾದ ಶ್ರೀ ಕೆ. ಜಗದೀಶ್ ಹೊಳ್ಳ,... Read More