ಕೋಟ: ದಿನಾಂಕ 09-04-2023 ರಂದು ಬೆಂಗಳೂರಿನ ಬಸವನ ಗುಡಿಯ ಶ್ರೀ ಗುರುನರಸಿಂಹ ಕಲ್ಯಾಣಮಂಟಪದಲ್ಲಿ ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವ- ಜಾಗೃತಿ ಸಮಾವೇಶವು ಅದ್ದೂರಿಯಾಗಿ ನಡೆಯಿತು. ಸಭೆಯಲ್ಲಿ ವಿವೇಕದ ಅಭಿಮಾನಿಗಳು ಮತ್ತು ಹಿಂದಿನ ವಿದ್ಯಾರ್ಥಿಗಳು... Read More
ಕೋಟ : ಕೋಟ ವಿದ್ಯಾ ಸಂಘದ ಆಡಳಿತಕ್ಕೊಳಪಟ್ಟ ವಿವೇಕ ವಿದ್ಯಾಸಂಸ್ಥೆಗಳ ಅಮೃತಮಹೋತ್ಸವದ ಅಂಗವಾಗಿ ಅಮೃತಮಹೋತ್ಸವದ ಶೀರ್ಷಿಕೆ ಗೀತೆ ಬಿಡುಗಡೆ ಮತ್ತು ಸಂಸ್ಮರಣಾ ಯೋಜನೆಗಳ ಪ್ರಕಟಣಾ ಫಲಕದ ಅನಾವರಣವು ಮಾ. 7ರಂದು ಕಾಲೇಜಿನ ಮಹತ್ಮಾಗಾಂಧಿ... Read More
ಕೋಟ: ಕೋಟ ವಿವೇಕ ವಿದ್ಯಾಸಂಸ್ಥೆಯ 2023-2024ನೇ ಸಾಲಿನಲ್ಲಿ ಅಮೃತ ಮಹೋತ್ಸವದ ಸಂಭ್ರಮ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇದರ ಲಾಂಛನ,ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಬುಧವಾರ ಕಾಲೇಜಿನ ಮಹಾತ್ಮಗಾಂಧಿ ಸ್ಮಾರಕ ಸಭಾಭವನ ಇಲ್ಲಿ ನಡೆಯಿತು. ಲಾಂಛನ... Read More
ಕೋಟ: ಜೀವನದಲ್ಲಿ ಅತ್ಯಮೂಲ್ಯವಾದ ಆಸ್ತಿ ಯಾವುದೆಂದರೆ ಅದು ಮಾತಾ,ಪಿತಾ,ಗುರುಗಳು, ಇವರುಗಳ ಭದ್ರ ತಳಹದಿಯಲ್ಲಿ ನಾವುಗಳು ಬಹು ಎತ್ತರಕ್ಕೆ ಬೆಳೆಯಲ್ಲಿ ಸಾಧ್ಯವಾಗಿದೆ ಎಂದು ಬೆಂಗಳೂರಿನ ಪ್ರಿಂಟೆಕ್ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ... Read More
“ಪ್ರತಿಯ್ಯೊಬ್ಬ ವಿದ್ಯಾರ್ಥಿಯಲ್ಲಿಯೂ ಸುಪ್ತವಾದ ಪ್ರತಿಭೆಯಿರುತ್ತದೆ. ಆ ಪ್ರತಿಭೆ ಕಲಾತ್ಮಕವಾಗಿ ಸಂಗೀತ, ಸಾಹಿತ್ಯ, ಅಭಿನಯ, ಕ್ರೀಡೆಗಳಿಂದ ಕೂಡಿರಬಹುದು. ಹೀಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಪೆÇೀಷಿಸಿ, ವಿಕಸನಗೊಳ್ಳುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ.... Read More
ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಪರೀತ ಮಳೆಯ ನಡುವೆ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕೆ.ಜಗದೀಶ ನಾವಡರು ಧ್ವಜಾರೋಹಣ ನೆರವೇರಿಸಿದರು. ಸಂಸ್ತೆಯ ಇತರ ಮುಖ್ಯಸ್ಥರಾದ ಶ್ರೀ ಕೆ. ಜಗದೀಶ್ ಹೊಳ್ಳ,... Read More
ಕು.ಪಲ್ಲವಿ,ವಿವೇಕ ಬಾಲಕಿಯರ ಪ್ರೌಢಶಾಲೆ,ಕೋಟ.ಇವಳಿಗೆ 2019ರ SSLC ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 616ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸಾಧನೆಗಾಗಿ ಜಿಲ್ಲಾಡಳಿತದಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಗಳಿಂದ ಗೌರವಿಸಲಾಯಿತು
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸರಕಾರದ ಉದ್ಘಾಟಕರಾಗಿ, ಶ್ರೀ ವಾಸು ಮೊಗೇರ, ರಾಜ್ಯಶಾಸ್ತ್ರ ಉಪನ್ಯಾಸಕರು, ಬ್ರಹ್ಮಾವರ ಸರಕಾರಿ ಪ.ಪೂ.ಕಾಲೇಜು,... Read More
ಕೋಟ : ವಿವೇಕ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ಪೇದೆಯಾಗಿ 41ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಪಿ. ಬಸವ ಪೂಜಾರಿ ಇವರನ್ನು ಕೋಟ ವಿದ್ಯಾಸಂಘ ಮತ್ತು... Read More