Uncategorized

ಕೋಟ ವಿವೇಕ ವಿದ್ಯಾರ್ಥಿಗಳ ಸಾಹಿತ್ಯಿಕ-ಸಹಪಠ್ಯೇತರ ಸ್ಪರ್ಧೆಗಳಲ್ಲಿ ಸಾಧನೆ

ಉಡುಪಿಯ ವಿವಿಧ ಪ.ಪೂ.ಕಾಲೇಜುಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯವರು ನಡೆಸಿದ ಜಿಲ್ಲಾಮಟ್ಟದ ಸಾಹಿತ್ಯಿಕ-ಸಹಪಠ್ಯೇತರ ಸ್ಪರ್ಧೆಗಳಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಗಳಿಸಿ ಮುಂದಿನ ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ಪರವಾಗಿ ಹಾರ್ದಿಕ...   Read More

ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನಿನ್ನೆ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿ ಕಾರ್ತಿಕ್ ಆಚಾರ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆರಾಗಿರುತ್ತಾನೆ. ಅವನಿಗೆ ಹಾಗೂ...   Read More

ವಿವೇಕ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿನ ಸಾಧನೆ.

ವಿವೇಕ ಬಾಲಕಿಯರ ಪ್ರೌಢಶಾಲೆ,ಕೋಟ, ಇಲ್ಲಿನ ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿನ ಸಾಧನೆ. ಕು.ಪೂಜ…ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಕು.ಶ್ರಾವಣಿ…ಜನಪದ ಗೀತೆಯಲ್ಲಿ ತ್ರತೀಯ ಸ್ಥಾನ....   Read More

ವಿವೇಕದ ಅಖಿಲೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆಯವರು ಶಿವಮೊಗ್ಗದಲ್ಲಿ ನಡೆಸಿದ ರಾಜ್ಯಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿ ಅಖಿಲೇಶ್ ಇವನು ಟ್ರಿಪಲ್ ಜಂಪ್ ವಿಭಾಗದಲ್ಲಿ ಚಿನ್ನದ ಪದಕ ಹಾಗು ಲಾಂಗ್ ಜಂಪ್‍ನಲ್ಲಿ ಬೆಳ್ಳಿಯ ಪದಕವನ್ನು ಗಳಿಸಿ...   Read More

ವಿವೇಕದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರದ ಕೋಡಿಯ ಬ್ಯಾರೀಸ್ ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಾದ ಅಖಿಲೇಶ್, ಲಾಂಗ್ ಜಂಪ್, 110 ಮೀ.ಹರ್ಡಲ್ಸ್ ಹಾಗು ಟ್ರಿಪಲ್ ಜಂಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್...   Read More

ಕೋಟ ವಿವೇಕಕ್ಕೆ ರೂರಲ್ ಐ.ಟಿ.ಕ್ವಿಜ್‍ನಲ್ಲಿ ದ್ವಿತೀಯ ಸ್ಥಾನ

ಮೈಸೂರಿನ ಕಲಾ ಮಂದಿರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ರೂರಲ್ ಐ.ಟಿ.ಕ್ವಿಜ್‍ನಲ್ಲಿ ವಿವೇಕ ಪಿ.ಯು.ಕಾಲೇಜಿನ ಅನಿಕೇತ್ ಹೆಬ್ಬಾರ್ ಹಾಗು ಕಾರ್ತಿಕ್ ಕಾರಂತ್ ಇವರು ದ್ವಿತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ...   Read More

ವಿವೇಕದಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ

ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಮತ್ತು ಕೋಟ ವಿದ್ಯಾಸಂಘ (ರಿ.), ಕೋಟ ಇವುಗಳ ಜಂಟಿ ಆಶ್ರಯದಲ್ಲಿ ವಿವೇಕ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪ.ಪೂ.ಶಿಕ್ಷಣ...   Read More

ಸಿ.ಎ. ಶಿಕ್ಷಣ ಮಾರ್ಗದರ್ಶನ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ...   Read More

Copyright © 2016 Kota Vidya Sangha (R.), All rights reserved. Developed By: CoastalLive.com URL Counter