ಸಾಹಿತ್ಯ ಸಂಘದ ಉದ್ಘಾಟನೆ
ವಿವೇಕ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ ಸಾಹಿತಿ ಗಿರಿಮನೆ ಶ್ರೀ ಶ್ಯಾಮರಾವ್ ಇವರು ಆಗಮಿಸಿದ್ದರು. ದೀಪ ಬೆಳಗಿಸುವುದರ ಮೂಲಕ ಸಾಹಿತ್ಯ ಸಂಘವನ್ನು ಉದ್ಘಾಟಿಸಿ, ಮಾತನಾಡಿ, ವಿದ್ಯಾಥರ್ಿಗಳು ತಮ್ಮ ವಿದ್ಯಾಥರ್ಿ…
Read more