Monthly Archives: July 2019

ಸರ್ವರ ಆರ್ಥಿಕ ಹಿತ ಕಾಯುವುದೇ ಬ್ಯಾಂಕ್ನ ಮೂಲೋದ್ದೇಶ-ಶ್ರೀ ಎಡ್ವಿನ್ ಆಲ್ಕೋ

ಯೊಕೊ ಬ್ಯಾಂಕ್ ಎನ್ನುವುದು ಜನರಲ್ಲಿ ಹಣವನ್ನು ಉಳಿತಾ0ು ಮಾಡುವ ಪ್ರವೃತಿ0ುನ್ನು ಬೆಳೆಸುವ ಮತ್ತು ಕಷ್ಟದ ಸಂದರ್ಭಗಳಲ್ಲಿ ಹಣವನ್ನು ಒದಗಿಸುವ ಸಂಸ್ಥೆ, ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪಿತವಾದ ರಾಷ್ಟ್ರೀಕೃತ ಬ್ಯಾಂಕ್ ಇದಾಗಿದೆ. ಇಂದು ಬ್ಯಾಂಕಿನಿಂದಾಗಿ ಬಡವರೂ ಸಹ...   Read More

ಸಾಹಿತ್ಯ ಸಂಘದ ಉದ್ಘಾಟನೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿಶ್ವನಾಥ ಕರಬ, ಪ್ರಾಂಶುಪಾಲರು, ಸ.ಪ.ಪೂ.ಕಾಲೇಜು, ತೆಂಕನಿಡಿಯೂರು ಇವರು ದೀಪ...   Read More

ಸಿ.ಎ. ಶಿಕ್ಷಣ ಮಾರ್ಗದರ್ಶನ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ...   Read More

ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸರಕಾರದ ಉದ್ಘಾಟಕರಾಗಿ, ಶ್ರೀ ವಾಸು ಮೊಗೇರ, ರಾಜ್ಯಶಾಸ್ತ್ರ ಉಪನ್ಯಾಸಕರು, ಬ್ರಹ್ಮಾವರ ಸರಕಾರಿ ಪ.ಪೂ.ಕಾಲೇಜು,...   Read More

ಆತ್ಮೀಯ ವಿದಾಯ ಸಮಾರಂಭ

ಕೋಟ : ವಿವೇಕ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ಪೇದೆಯಾಗಿ 41ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಪಿ. ಬಸವ ಪೂಜಾರಿ ಇವರನ್ನು ಕೋಟ ವಿದ್ಯಾಸಂಘ ಮತ್ತು...   Read More

ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜಸೇವಾ ಸಂಘ ಮತ್ತು ಕೋಟ ಆರಕ್ಷಕ ಠಾಣೆ ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆರಕ್ಷಕ ಠಾಣೆ ಇದರ ಎಸ್.ಐ....   Read More

ವೃತ್ತಿ ಮಾರ್ಗದರ್ಶನ ಶಿಬಿರ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾಥರ್ಿಗಳಿಗೆ ಪಿ.ಯು.ಸಿ. ನಂತರ ಮುಂದೇನು? ಎಂಬ ವಿಷಯದ ಕುರಿತಾಗಿ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸೈಂಟ್ ಆಲೋಶಿಯಸ್...   Read More

ವಿದ್ಯಾರ್ಥಿ ಸಂಸತ್ಗೆ ಚುನಾವಣೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ಮುಖಂಡ, ಉಪಮುಖಂಡನ ಸ್ಥಾನಕ್ಕೆ ಪ್ರಜಾಪ್ರಭುತ್ವ ಸಂಸದೀಯ ಮಾದರಿಯಲ್ಲಿ ಚುನಾವಣೆಯನ್ನು ನಡೆಸಲಾಯಿತು. ವಿದ್ಯಾರ್ಥಿ ಮುಖಂಡನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೊದಲಿಗೆ...   Read More

ವಿಶಿಷ್ಟ ಸಾಧಕರಿಗೆ ಸಂಮ್ಮಾನ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2018-19ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ಒಟ್ಟು 275 ವಿದ್ಯಾಥರ್ಿಗಳನ್ನು ಕೋಟ ವಿದ್ಯಾ...   Read More

Copyright © 2016 Kota Vidya Sangha (R.), All rights reserved. Developed By: CoastalLive.com URL Counter