Daily Archives: July 30, 2019

ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜಸೇವಾ ಸಂಘ ಮತ್ತು ಕೋಟ ಆರಕ್ಷಕ ಠಾಣೆ ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆರಕ್ಷಕ ಠಾಣೆ ಇದರ ಎಸ್.ಐ....   Read More

ವೃತ್ತಿ ಮಾರ್ಗದರ್ಶನ ಶಿಬಿರ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾಥರ್ಿಗಳಿಗೆ ಪಿ.ಯು.ಸಿ. ನಂತರ ಮುಂದೇನು? ಎಂಬ ವಿಷಯದ ಕುರಿತಾಗಿ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸೈಂಟ್ ಆಲೋಶಿಯಸ್...   Read More

ವಿದ್ಯಾರ್ಥಿ ಸಂಸತ್ಗೆ ಚುನಾವಣೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ಮುಖಂಡ, ಉಪಮುಖಂಡನ ಸ್ಥಾನಕ್ಕೆ ಪ್ರಜಾಪ್ರಭುತ್ವ ಸಂಸದೀಯ ಮಾದರಿಯಲ್ಲಿ ಚುನಾವಣೆಯನ್ನು ನಡೆಸಲಾಯಿತು. ವಿದ್ಯಾರ್ಥಿ ಮುಖಂಡನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೊದಲಿಗೆ...   Read More

ವಿಶಿಷ್ಟ ಸಾಧಕರಿಗೆ ಸಂಮ್ಮಾನ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2018-19ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ಒಟ್ಟು 275 ವಿದ್ಯಾಥರ್ಿಗಳನ್ನು ಕೋಟ ವಿದ್ಯಾ...   Read More

Copyright © 2016 Kota Vidya Sangha (R.), All rights reserved. Developed By: CoastalLive.com URL Counter