ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಜಿಲ್ಲಾಧಿಕಾರಿ ಯಿಂದ ಸನ್ಮಾನ

ಕು.ಪಲ್ಲವಿ,ವಿವೇಕ ಬಾಲಕಿಯರ ಪ್ರೌಢಶಾಲೆ,ಕೋಟ.ಇವಳಿಗೆ  2019ರ SSLC ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 616ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸಾಧನೆಗಾಗಿ ಜಿಲ್ಲಾಡಳಿತದಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಗಳಿಂದ ಗೌರವಿಸಲಾಯಿತು

Leave a Reply

Your email address will not be published. Required fields are marked *