ವಿವೇಕ ವಿದ್ಯಾಸಂಸ್ಥೆಗಳಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆ

ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಪರೀತ ಮಳೆಯ ನಡುವೆ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕೆ.ಜಗದೀಶ ನಾವಡರು ಧ್ವಜಾರೋಹಣ ನೆರವೇರಿಸಿದರು. ಸಂಸ್ತೆಯ ಇತರ ಮುಖ್ಯಸ್ಥರಾದ ಶ್ರೀ ಕೆ. ಜಗದೀಶ್ ಹೊಳ್ಳ, ಶ್ರೀ ಶ್ರೀಪತಿ ಹೇರ್ಳೆ, ಶ್ರೀ ವೆಂಕಟೇಶ ಉಡುಪ ಉಪಸ್ಥಿತರಿದ್ದರು.