Kota Vidya Sangha (R.) Kota

Loading

Archives October 2019

ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನಿನ್ನೆ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿ ಕಾರ್ತಿಕ್ ಆಚಾರ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆರಾಗಿರುತ್ತಾನೆ. ಅವನಿಗೆ ಹಾಗೂ ಮಾರ್ಗದರ್ಶನ ಮಾಡಿದ ಶ್ರೀ ಶಂಭು ಭಟ್ಟರಿಗೆ ಅಭಿನಂದನೆಗಳು.…

Read more
ವಿವೇಕ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿನ ಸಾಧನೆ.

ವಿವೇಕ ಬಾಲಕಿಯರ ಪ್ರೌಢಶಾಲೆ,ಕೋಟ, ಇಲ್ಲಿನ ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿನ ಸಾಧನೆ. ಕು.ಪೂಜ…ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಕು.ಶ್ರಾವಣಿ…ಜನಪದ ಗೀತೆಯಲ್ಲಿ ತ್ರತೀಯ ಸ್ಥಾನ. ಶ್ರಾವಣಿ,ಸ್ಮೃತಿ,ಸಂಜನಾ,ಪೂಜಾ,ವೈಷ್ಣವಿ,ಪ್ರೀತಿ,ಮೇಘನಾ,ರಚನಾ ಇವರ ತಂಡ ಸಂಗೀತ ಕಲೋತ್ಸವದಲ್ಲಿ ತೃತೀಯ…

Read more
ವಿವೇಕದ ಅಖಿಲೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆಯವರು ಶಿವಮೊಗ್ಗದಲ್ಲಿ ನಡೆಸಿದ ರಾಜ್ಯಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿ ಅಖಿಲೇಶ್ ಇವನು ಟ್ರಿಪಲ್ ಜಂಪ್ ವಿಭಾಗದಲ್ಲಿ ಚಿನ್ನದ ಪದಕ ಹಾಗು ಲಾಂಗ್ ಜಂಪ್‍ನಲ್ಲಿ ಬೆಳ್ಳಿಯ ಪದಕವನ್ನು ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪಂಜಾಬ್‍ನಲ್ಲಿ ನಡೆಯುವ…

Read more
ವಿವೇಕದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರದ ಕೋಡಿಯ ಬ್ಯಾರೀಸ್ ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಾದ ಅಖಿಲೇಶ್, ಲಾಂಗ್ ಜಂಪ್, 110 ಮೀ.ಹರ್ಡಲ್ಸ್ ಹಾಗು ಟ್ರಿಪಲ್ ಜಂಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದಿದ್ದಾನೆ. ಮಂಜುನಾಥ್ 5000 ಮೀ. ಓಟದಲ್ಲಿ…

Read more
ಕೋಟ ವಿವೇಕಕ್ಕೆ ರೂರಲ್ ಐ.ಟಿ.ಕ್ವಿಜ್‍ನಲ್ಲಿ ದ್ವಿತೀಯ ಸ್ಥಾನ

ಮೈಸೂರಿನ ಕಲಾ ಮಂದಿರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ರೂರಲ್ ಐ.ಟಿ.ಕ್ವಿಜ್‍ನಲ್ಲಿ ವಿವೇಕ ಪಿ.ಯು.ಕಾಲೇಜಿನ ಅನಿಕೇತ್ ಹೆಬ್ಬಾರ್ ಹಾಗು ಕಾರ್ತಿಕ್ ಕಾರಂತ್ ಇವರು ದ್ವಿತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಅಲ್ಲಿ ಕೂಡಾ ಯಶಸ್ಸು ಸಿಗಲಿ…

Read more