Monthly Archives: August 2020

ವಿವೇಕದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕೋಟ : 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದು ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘ...   Read More

ವಿವೇಕ ವಿದ್ಯಾಸಂಸ್ಥೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕೋಟದ ವಿವೇಕ ವಿದ್ಯಾಸಂಸ್ಥೆಗಳಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ತುಂಬ ಸರಳವಾಗಿ ಶಾಲಾ ಮೈದಾನದಲ್ಲಿ ಆಚರಿಸಲಾಯಿತು. ಈ ಬಾರಿ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರವi ವನ್ನು ನಡೆಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ...   Read More

Copyright © 2016 Kota Vidya Sangha (R.), All rights reserved. Developed By: CoastalLive.com URL Counter