ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನಿನ್ನೆ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿ ಕಾರ್ತಿಕ್ ಆಚಾರ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆರಾಗಿರುತ್ತಾನೆ. ಅವನಿಗೆ ಹಾಗೂ ಮಾರ್ಗದರ್ಶನ ಮಾಡಿದ ಶ್ರೀ ಶಂಭು ಭಟ್ಟರಿಗೆ ಅಭಿನಂದನೆಗಳು. ಮುಂದಿನ ಹಂತದಲ್ಲಿ ಸಹ ಇವನಿಗೆ ಯಶಸ್ಸು ಸಿಗಲಿ ಎಂದು ನಮ್ಮ ಹಾರೈಕೆ.