Kota Vidya Sangha (R.) Kota

Loading

Blog

ಕೋಟ ವಿವೇಕ ವಿದ್ಯಾರ್ಥಿಗಳ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ

ಕೋಟ: ಈ ಬಾರಿಯ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ವಿವೇಕ ಪ.ಪೂ.ಕಾಲೇಜು ವಿದ್ಯಾರ್ಥಿಗಳು 99.5% ಫಲಿತಾಂಶವನ್ನು ದಾಖಲಿಸಿದ್ದು. ಒಟ್ಟು ಹಾಜರಾದ 573 ವಿದ್ಯಾರ್ಥಿಗಳಲ್ಲಿ 314 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 236 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 20 ವಿದ್ಯಾರ್ಥಿಗಳು ದ್ವಿತಿಯ ಶ್ರೇಣಿ ಪಡೆದಿದ್ದಾರೆ. ವಿಜ್ಞಾನ…

Read more
ಬೆಂಗಳೂರಿನಲ್ಲಿ ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವ- ಜಾಗೃತಿ ಸಮಾವೇಶ

ಕೋಟ: ದಿನಾಂಕ 09-04-2023 ರಂದು ಬೆಂಗಳೂರಿನ ಬಸವನ ಗುಡಿಯ ಶ್ರೀ ಗುರುನರಸಿಂಹ ಕಲ್ಯಾಣಮಂಟಪದಲ್ಲಿ ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವ- ಜಾಗೃತಿ ಸಮಾವೇಶವು ಅದ್ದೂರಿಯಾಗಿ ನಡೆಯಿತು. ಸಭೆಯಲ್ಲಿ ವಿವೇಕದ ಅಭಿಮಾನಿಗಳು ಮತ್ತು ಹಿಂದಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯು ಸುಮಧುರ ಕ್ಷಣಗಳಿಗೆ ಸಾಕ್ಷಿಯಾಯಿತು. ಕಾಲೇಜಿನ…

Read more
ಕೋಟ ವಿವೇಕ ವಿದ್ಯಾಸಂಸ್ಥೆ ಅಮೃತ ಮಹೋತ್ಸವದ ಶೀರ್ಷಿಕೆ ಗೀತೆ ಬಿಡುಗಡೆ ಮತ್ತು ಸಂಸ್ಮರಣಾ ಯೋಜನೆಗಳ ಪ್ರಕಟಣ ಫಲಕ ಅನಾವರಣ ಸಮಾರಂಭ

ಕೋಟ : ಕೋಟ ವಿದ್ಯಾ ಸಂಘದ ಆಡಳಿತಕ್ಕೊಳಪಟ್ಟ ವಿವೇಕ ವಿದ್ಯಾಸಂಸ್ಥೆಗಳ ಅಮೃತಮಹೋತ್ಸವದ ಅಂಗವಾಗಿ ಅಮೃತಮಹೋತ್ಸವದ ಶೀರ್ಷಿಕೆ ಗೀತೆ ಬಿಡುಗಡೆ ಮತ್ತು ಸಂಸ್ಮರಣಾ ಯೋಜನೆಗಳ ಪ್ರಕಟಣಾ ಫಲಕದ ಅನಾವರಣವು ಮಾ. 7ರಂದು ಕಾಲೇಜಿನ ಮಹತ್ಮಾಗಾಂಧಿ ಸ್ಮಾರಕ ಸಭಾಭವನದಲ್ಲಿ ಜರಗಿತು.ಕಾರ್ಯಕ್ರಮದ ಅಭ್ಯಾಗತರಾಗಿ ಆಂದ್ರಪ್ರದೇಶದ ಭಾರತೀಯ…

Read more
ಕೋಟ ವಿವೇಕ ವಿದ್ಯಾಸಂಸ್ಥೆಯ ಶರಧಿಗೆ ಪ್ರಥಮ ಸ್ಥಾನ

ಕೋಟ : ಶಾಂತಿವನ ಟ್ರಸ್ಟ್ ಧರ್ಮಸ್ಥಳ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಜ್ಞಾನವಿಕಾಸ ಮತ್ತು ಜ್ಞಾನಪ್ರಕಾಶ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶರಧಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.…

Read more
ಕೋಟ- ವಿವೇಕ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಲಾಂಛನ,ಜ್ಞಾಪನಾ ಪತ್ರ ಅನಾವರಣ, ವಿವೇಕ ವಿದ್ಯಾಸಂಸ್ಥೆಯ ಸಾಧನೆ ಅಗಾಧ- ಆನಂದ್ ಸಿ ಕುಂದರ್

ಕೋಟ: ಕೋಟ ವಿವೇಕ ವಿದ್ಯಾಸಂಸ್ಥೆಯ 2023-2024ನೇ ಸಾಲಿನಲ್ಲಿ ಅಮೃತ ಮಹೋತ್ಸವದ ಸಂಭ್ರಮ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇದರ ಲಾಂಛನ,ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಬುಧವಾರ ಕಾಲೇಜಿನ ಮಹಾತ್ಮಗಾಂಧಿ ಸ್ಮಾರಕ ಸಭಾಭವನ ಇಲ್ಲಿ ನಡೆಯಿತು. ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಕೋಟ ಅಮೃತೇಶ್ವರಿ ದೇವಳದ ಅಧ್ಯಕ್ಷ…

Read more
ವಿವೇಕ ವಿದ್ಯಾಸಂಘ ವಾರ್ಷಿಕೋತ್ಸವ ಸಡಗರ

ಕೋಟ: ಜೀವನದಲ್ಲಿ ಅತ್ಯಮೂಲ್ಯವಾದ ಆಸ್ತಿ ಯಾವುದೆಂದರೆ ಅದು ಮಾತಾ,ಪಿತಾ,ಗುರುಗಳು, ಇವರುಗಳ ಭದ್ರ ತಳಹದಿಯಲ್ಲಿ ನಾವುಗಳು ಬಹು ಎತ್ತರಕ್ಕೆ ಬೆಳೆಯಲ್ಲಿ ಸಾಧ್ಯವಾಗಿದೆ ಎಂದು ಬೆಂಗಳೂರಿನ ಪ್ರಿಂಟೆಕ್ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ದಿನಕರ ಶೆಟ್ಟಿ ಹೇಳಿದರು.ಶುಕ್ರವಾರ ಕೋಟ ವಿವೇಕ ವಿದ್ಯಾಸಂಘ…

Read more
ಸಹ್ಯಾದ್ರಿ ಮಂಗಳೂರಿನಲ್ಲಿ ನಡೆದ ವಿಜ್ಞಾನ ಮಾದರಿ ಸ್ಪಧೆಯಲ್ಲಿ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಕೋಟ: ಸಹ್ಯಾದ್ರಿಇಂಜಿನಿಯರಿಂಗ್ ಕಾಲೇಜ್ ಮಂಗಳೂರು ಇವರು ನಡೆಸಿದ `ಸಹ್ಯಾದ್ರಿ ಸೈನ್ಸ್‍ಟ್ಯಾಲೆಂಟ್ ಹಂಟ್ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡರು. ವಿದ್ಯಾರ್ಥಿಗಳಾದ ಅನಿರುದ್ಧ, ಧನುಷ್ ಮತ್ತು ವಿನಾಯಕ ಇವರು ಸಿಎನ್‍ಸಿ ರೈಟಿಂಗ್ ಮೆಷಿನ್ ಪೆÇ್ರಜೆಕ್ಟ್‍ಗೆ ಪ್ರಥಮ…

Read more
ಕೋಟದ ವಿವೇಕ ಪದವಿಪೂರ್ವ ಕಾಲೇಜು ಇಲ್ಲಿ ಯುವ ಸಂಸತ್ ಸ್ಪರ್ಧೆ

ಕೋಟ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗು ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆಇವರ ಸಹಯೋಗದಲ್ಲಿ ಆಡಳಿತ ಮಂಡಳಿ, ಕೋಟ ವಿದ್ಯಾಸಂಘ ಮತ್ತು ವಿವೇಕ ಪದವಿಪೂರ್ವ ಕಾಲೇಜು ಇದರ ಆಶ್ರಯದಲ್ಲಿಕಾಲೇಜಿನ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ…

Read more
ಕೋಟ- ಗಣಿತ ಮಾದರಿಯಲ್ಲಿ ಬಹುಮಾನ

ಕೋಟ: ಭಾರತ ಸರಕಾರದ ಸಂಸ್ಕøತಿ ಸಚಿವಾಲಯ ನಡೆಸಿದ ದಕ್ಷಿಣ ಭಾರತ ವಿಭಾಗ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೋಟ ಇಲ್ಲಿಯ ವಿದ್ಯಾರ್ಥಿ ಪ್ರಣವ್ ಕುಮಾರ್ ಶೆಟ್ಟಿ, ‘ಗಣಿತಮಾದರಿ’ ತಯಾರಿಸಿ, ಸಮಧಾನಕರ ಬಹುಮಾನವನ್ನು ಪಡೆದಿರುತ್ತಾನೆ.ಇವರಿಗೆ ಗಣಿತ ಹಾಗೂ…

Read more
ಭವಿಷ್ಯದ ಭದ್ರ ಬುನಾದಿ ನೀಡುವುದೇ ವಿದ್ಯಾರ್ಥಿ ಜೀವನ – ರವೀಂದ್ರ ಕೋಟ

ಕೋಟ:  ವಿದ್ಯಾರ್ಥಿ ಜೀವನವೇ ವಿದ್ಯಾರ್ಥಿಯ ಭವಿಷ್ಯದ ಭದ್ರ ಬುನಾದಿಗೆ ನಾಂದಿ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಸೋಮವಾರ ಕೋಟ ವಿವೇಕ ವಿದ್ಯಾಸಂಸ್ಥೆಯ  ಫ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಅಸೆಂಬ್ಲಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ  ಮಾತನಾಡಿ ವಿದ್ಯಾರ್ಥಿಗಳ…

Read more