ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಕ್ಕೆ ಪ್ರಥಮ
ಕೋಟ : ಬ್ರಹ್ಮಾವರ ನಿರ್ಮಲಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಸೆಪ್ಟೆಂಬರ್‍ನಲ್ಲಿ ನಡೆಯುವ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಎರಡ ತಂಡಗಳು ಆಯ್ಕೆಯಾಗಿದೆ.
Read more