ಸಿ.ಎ. ಶಿಕ್ಷಣ ಮಾರ್ಗದರ್ಶನ
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ ಇವರು ಆಗಮಿಸಿ, ವಿದ್ಯಾಥರ್ಿಗಳಿಗೆ ಸಿ.ಎ. ಕುರಿತಾಗಿ ಪೂರ್ವಭಾವಿಯಾಗಿ…
Read more