Kota Vidya Sangha (R.) Kota

Loading

Blog

ಕೋಟ ವಿವೇಕದ 246 ವಿಶಿಷ್ಟ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2016-17ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ವಿಭಾಗದ 150, ವಾಣಿಜ್ಯ ವಿಭಾಗದ 94 ಹಾಗೂ ಕಲಾ ವಿಭಾಗದ ಇಬ್ಬರು ಸೇರಿದಂತೆ ಒಟ್ಟು 246 ವಿದ್ಯಾರ್ಥಿಗಳನ್ನು…

Read more
ಕಲಿಕೆಯಲ್ಲಿ ಮಕ್ಕಳು ಮುಂದೆ ಬರಲು ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು: ಡಾ. ಶ್ರೀಮತಿ ಮಹಿಮಾ ಆಚಾರ್ಯ.

ಹದಿಹರೆಯದಲ್ಲಿ ಮಕ್ಕಳು ಸಾಹಸ ಪ್ರವೃತ್ತಿಯವರಾಗಿದ್ದು, ಸಮಾಜದಲ್ಲಿ ತಮ್ಮನ್ನು ಹೆಚ್ಚು ಗುರುತಿಸಿಕೊಳ್ಳಬೇಕು ಎನ್ನುವ ಮನೋಭಾವ ಹೊಂದಿರುತ್ತಾರೆ. ಪರಿಣಾಮವಾಗಿ ಅರಿಯದೆ ಮಕ್ಕಳು ತಪ್ಪುದಾರಿಗೆ ಇಳಿಯುತ್ತಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆದಲ್ಲಿ, ಅವರನ್ನು ಸರಿದಾರಿಗೆ ತರಲು ಸಾಧ್ಯ. ಮನೆಯಲ್ಲಿಯೇ ತಯಾರಿಸಿದ ಹೆಚ್ಚು ಪ್ರೋಟಿನ್…

Read more
ವಿವೇಕ ವಿದ್ಯಾಸಂಸ್ಥೆಗಳ ಆವರಣದಲ್ಲಿ 68ನೇ ಗಣರಾಜ್ಯೋತ್ಸವ ಆಚರಣೆ

ವಿವೇಕ ವಿದ್ಯಾಸಂಸ್ಥೆಗಳ ಆವರಣದಲ್ಲಿ 68ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಗದೀಶ ನಾವಡರು ರಾಷ್ಟ್ರ ಧ್ವಜಾರೋಹಣವನ್ನು ಮಾಡಿ ಸಂಸ್ಥೆಗಳ ವಿದ್ಯಾರ್ಥಿಗಳನ್ನುದ್ದೇಶಿಸಿ,‘ನಾವು ಈಗ 68ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಿರುವ ದೇಶಗಳಲ್ಲಿ ಭಾರತವು ಒಂದು ಬಹು…

Read more
ಕೋಟದ ವಿವೇಕ ವಿದ್ಯಾಸಂಸ್ಥೆಗಳಲ್ಲಿ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

ಉಚಿತ ಸೈಕಲ್ ವಿತರಣೆ, ಕ್ಷೀರ ಭಾಗ್ಯ ಯೋಜನೆ, ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಒಂದು ಗುರಿಯಿಟ್ಟುಕೊಂಡು ಅಧ್ಯಯನ ಮಾಡಬೇಕು ಎಂದು ಕೋಟ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಶ್ರೀ ಪ್ರಮೋದ ಹಂದೆಯವರು ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು…

Read more
ಸೃಜನಶೀಲ ಮತ್ತು ಸಂವಹನ ಕೌಶಲ ತರಬೇತಿ

‘ಒಂದು ಕೆಲಸವನ್ನು ಸಾಮಾನ್ಯವಾಗಿ ಮಾಡುವುದು ಸಹಜ. ಆದರೆ, ಅದನ್ನು ತನ್ನದೇ ಆದ ರೀತಿಯಲ್ಲಿ, ಶೈಲಿಯಲ್ಲಿ, ವಿಶಿಷ್ಟ ರೀತಿಯಲ್ಲಿ ಯೋಚಿಸಿ, ಮಾಡುವುದೇ ಸೃಜನಶೀಲತೆ, ಪ್ರತಿಯೊಬ್ಬ ವ್ಯಕ್ತಿಯು ಸೃಜನಶೀಲನಾಗಿರುತ್ತಾನೆ. ತನ್ನಲ್ಲಿರುವ ಕೌಶಲವನು ಉಪಯೋಗಿಸಿಕೊಂಡು ತನ್ನತನವನ್ನು ಅದರಲ್ಲಿ ತೋರಿಸಬೇಕು’ ಎಂದು ವಿವೇಕ ವಿದ್ಯಾಸಂಸ್ಥೆಯ ಹಿಂದಿನ ವಿದ್ಯಾರ್ಥಿಯಾದ…

Read more
ವಿವೇಕದ ಹಳೆ ವಿದ್ಯಾರ್ಥಿ ಬಬ್ಲೂಷ ಚಿತ್ರ ನಟ ಮಣಿ ಶೆಟ್ಟಿ ಕಾಲೇಜಿಗೆ ಭೇಟಿ

ಕನ್ನಡ ಚಿತ್ರರಂಗವನ್ನು ಪ್ರವೇಶಿಸಿ, ಅನೇಕ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿ ಇದೀಗ ಬಬ್ಲೂಷ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ ತೆಕ್ಕೆಟೆ ಮೂಲದ ಶ್ರೀ ಮಣಿ ಶೆಟ್ಟಿ, ಯಾನೆ ಮಣಿಕಂಠ ಶೆಟ್ಟಿ ಅವರು ತಾನು ಕಲಿತ ವಿದ್ಯಾಸಂಸ್ಥೆಯಾದ ಕೋಟ ವಿವೇಕ ಪದವಿಪೂರ್ವ ಕಾಲೇಜಿಗೆ ಭೇಟಿ…

Read more
ವಿವೇಕ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಸಂಭ್ರಮ

ವಿವೇಕ ಪದವಿಪೂರ್ವ ಕಾಲೇಜು, ಕೋಟ, ಇದರ 2016ನೇ ಸಾಲಿನ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಎಸ್.ಎಸ್.ನಾಯಕ್, ಸನ್ನದು ಲೆಕ್ಕಪರಿಶೋಧಕರು, ಮಂಗಳೂರು ಇವರು ವಹಿಸಿ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪಾಠದೊಂದಿಗೆ ಪಾಠೇತರ…

Read more
ವಿವೇಕ ವಿದ್ಯಾಸಂಸ್ಥೆಯ ವತಿಯಿಂದ ಪ್ರಶಸ್ತಿ ಪುರಸ್ಕೃತ ಸಂಮ್ಮಾನ

  ಸಮಾಜ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಕೊಡಮಾಡುವ 2016-17ನೇ ಸಾಲಿನಲ್ಲಿ ಪ್ರಶಸ್ತಿ ಪುರಸ್ಕೃತರಾದ, ನಿವೃತ್ತ ಅಧ್ಯಾಪಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾಗು ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕರಾದ ಶ್ರೀ ಎಚ್. ಶ್ರೀಧರ ಹಂದೆ ಇವರನ್ನು, ಕೋಟ ವಿವೇಕ ವಿದ್ಯಾಸಂಸ್ಥೆಗಳ…

Read more
ವಿವೇಕ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ 2016-17

ಕೋಟ : ವಿವೇಕ ವಿದ್ಯಾಸಂಸ್ಥೆಗಳ 2016-17ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ವಿವೇಕದ ಕ್ರೀಡಾಂಗಣದಲ್ಲಿ ಜರುಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಕೋಟ ವಿದ್ಯಾಸಂಘದ ಕಾರ್ಯದರ್ಶಿಗಳಾದ ಶ್ರೀ ಪಿ. ಸುಬ್ರಹ್ಮಣ್ಯ ಉಪಾಧ್ಯರು ಕ್ರೀಡಾಧ್ವಜವನ್ನು ಅರಳಿಸುವ ಮೂಲಕ ನೆರವೇರಿಸಿ ಮಾತನಾಡಿ “ವಿದ್ಯಾರ್ಥಿಗಳಿಗೆ ಪಾಠ ಹೇಗೆ…

Read more