Kota Vidya Sangha (R.) Kota

Loading

ವಿವೇಕದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರದ ಕೋಡಿಯ ಬ್ಯಾರೀಸ್ ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಾದ ಅಖಿಲೇಶ್, ಲಾಂಗ್ ಜಂಪ್, 110 ಮೀ.ಹರ್ಡಲ್ಸ್ ಹಾಗು ಟ್ರಿಪಲ್ ಜಂಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದಿದ್ದಾನೆ. ಮಂಜುನಾಥ್ 5000 ಮೀ. ಓಟದಲ್ಲಿ…

Read more
ಕೋಟ ವಿವೇಕಕ್ಕೆ ರೂರಲ್ ಐ.ಟಿ.ಕ್ವಿಜ್‍ನಲ್ಲಿ ದ್ವಿತೀಯ ಸ್ಥಾನ

ಮೈಸೂರಿನ ಕಲಾ ಮಂದಿರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ರೂರಲ್ ಐ.ಟಿ.ಕ್ವಿಜ್‍ನಲ್ಲಿ ವಿವೇಕ ಪಿ.ಯು.ಕಾಲೇಜಿನ ಅನಿಕೇತ್ ಹೆಬ್ಬಾರ್ ಹಾಗು ಕಾರ್ತಿಕ್ ಕಾರಂತ್ ಇವರು ದ್ವಿತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಅಲ್ಲಿ ಕೂಡಾ ಯಶಸ್ಸು ಸಿಗಲಿ…

Read more
ವಿವೇಕದಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ

ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಮತ್ತು ಕೋಟ ವಿದ್ಯಾಸಂಘ (ರಿ.), ಕೋಟ ಇವುಗಳ ಜಂಟಿ ಆಶ್ರಯದಲ್ಲಿ ವಿವೇಕ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪ.ಪೂ.ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ ಶ್ರೀ…

Read more
ವಿವೇಕದಲ್ಲಿ ಶಿಕ್ಷಕರ ದಿನಾಚರಣೆ ‘ಗುರುವಂದನೆ-ಅಭಿವಂದನೆ’

“ಪ್ರತಿಯ್ಯೊಬ್ಬ ವಿದ್ಯಾರ್ಥಿಯಲ್ಲಿಯೂ ಸುಪ್ತವಾದ ಪ್ರತಿಭೆಯಿರುತ್ತದೆ. ಆ ಪ್ರತಿಭೆ ಕಲಾತ್ಮಕವಾಗಿ ಸಂಗೀತ, ಸಾಹಿತ್ಯ, ಅಭಿನಯ, ಕ್ರೀಡೆಗಳಿಂದ ಕೂಡಿರಬಹುದು. ಹೀಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಪೆÇೀಷಿಸಿ, ವಿಕಸನಗೊಳ್ಳುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಆದ್ದರಿಂದ ಅದರ…

Read more
ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೋಟ ವಿವೇಕದ ಬಾಲಕ-ಬಾಲಕಿಯರ ತಂಡ ಪ್ರಥಮ

ಕೋಟ : ಇಂದು ಸ. ಪ ಪೂ. ಕಾಲೇಜು ಕರ್ಜೆ ಇಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲೀ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಏರಡು ತಂಡಗಳು  ಸತತ ಆರನೇ ಬಾರಿಗೆ ಪ್ರಥಮ ಸ್ಥಾನ ಪಡೆದು…

Read more
ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಕ್ಕೆ ಪ್ರಥಮ

ಕೋಟ : ಬ್ರಹ್ಮಾವರ ನಿರ್ಮಲಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಸೆಪ್ಟೆಂಬರ್‍ನಲ್ಲಿ ನಡೆಯುವ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಎರಡ ತಂಡಗಳು ಆಯ್ಕೆಯಾಗಿದೆ.

Read more
‘ಹಿತ್ತಲ ಗಿಡವೇ ಮದ್ದು’ ಮಾಹಿತಿ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜಸೇವಾ ಸಂಘದ ಆಶ್ರಯದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಿತ್ತಲ ಗಿಡವೂ ಔಷಧಿಯಾಗಿ ಉಪಯೋಗಿಸುವುದರ ಕುರಿತು ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಅಧ್ಯಾಪಕರ ಶ್ರೀ ಶ್ರೀನಿವಾಸ ಅಡಿಗ ತೆಕ್ಕಟ್ಟೆ ಇವರು ಆಗಮಿಸಿ, ಮಾತನಾಡಿ ‘ನಮ್ಮ…

Read more
ಜಿಲ್ಲಾ ಪ.ಪೂ. ವಾಣಿಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಸಂಪನ್ನ

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ವಿವೇಕ ಪದವಿಪೂರ್ವ ಕಾಲೇಜು, ಕೋಟ ಇಲ್ಲಿ ಜರುಗಿತು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀ ಸುಬ್ರಹ್ಮಣ್ಯ ಜಿ. ಜೋಷಿಯವರು ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿ ರಾಷ್ಟ್ರೀಯ ಶಿಕ್ಷಣ ನೀತಿಗೆ…

Read more
ವಿವೇಕ ಪ.ಪೂ.ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆಯ ಸಂಭ್ರಮ

ವಿವೇಕ ಪ.ಪೂ.ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆಯ ಸಂಭ್ರಮಕೋಟ : ವಿವೇಕ ಪ.ಪೂ.ಕಾಲೇಜಿನ ಸಮಾಜಸೇವಾ ಸಂಘದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸದ್ಭಾವನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಉಪನ್ಯಾಸಕರಾದ ಶ್ರೀ ಪಿ. ಶ್ರೀನಿವಾಸ ಸೋಮಯಾಜಿಯವರು ಆಗಮಿಸಿ, ಮಾತನಾಡಿ…

Read more
ಸಮಾಜ ಸೇವಾ ಸಂಘ ಉದ್ಘಾಟನೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉದ್ಘಾಟಕರಾಗಿ ರೋ| ಎಚ್. ಇಬ್ರಾಹಿಂ ಸಾಹೇಬ್, ಸಮಾಜಸೇವಕರು, ಹಂಗಾರಕಟ್ಟೆ, ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ಮನುಷ್ಯ ಸಮಾಜಜೀವಿ. ಸಮಾಜವನ್ನು…

Read more