News

ಸಮಾಜ ಸೇವಾಸಂಘ –ಉದ್ಘಾಟನಾ ಕಾರ್ಯಕ್ರಮ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2017ನೇ ಸಾಲಿನ ಸಮಾಜಸೇವಾ ಸಂಘದ ಉದ್ಘಾಟನಾ ಸಮಾರಂಭ ಹಾಗು “ಮರ ಇಳೆಗೆ ವರ” ಎಂಬ ಗಿಡ ನೆಡುವ ಕಾರ್ಯಕ್ರಮವು ರೋಟರಿ ಕ್ಲಬ್, ಕೋಟ ಸಿಟಿ ಮತ್ತು...   Read More

ವಿಜ್ಞಾನ ಸಂಘ – ವಿಶನ್ ಉದ್ಘಾಟನೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2017-18ನೇ ಸಾಲಿನ ವಿಜ್ಞಾನ ಸಂಘ ‘ವಿಶನ್’ ಇದರ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕ ವಿದ್ಯಾಸಂಸ್ಥೆಯ ಹಿಂದಿನ ವಿದ್ಯಾರ್ಥಿನಿ ಪ್ರಸ್ತುತ...   Read More

ವಿದ್ಯಾರ್ಥಿ ಸರಕಾರದ ಉದ್ಘಾಟನೆ / ಶಾಲಾ ಸಂಸತ್ತಿನ ಉದ್ಘಾಟನೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸರಕಾರದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಎಂ.ಜಿ.ಎಂ. ಸಭಾಂಗಣದಲ್ಲಿ ನಡೆಯಿತು. ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭದ ಉದ್ಘಾಟಕರಾಗಿ ಬಾರ್ಕೂರು ನೇಶನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಹಾಗು...   Read More

ಕೋಟದ ವಿವೇಕದ ವಿದ್ಯಾರ್ಥಿ ಸರಕಾರದ ರಚನೆಗಾಗಿ ಸಂಸದೀಯ ಪ್ರಜಾಪ್ರಭುತ್ವ ಮಾದರಿ ಚುನಾವಣೆ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ಮುಖಂಡನ ಆಯ್ಕೆಗಾಗಿ ಸಂದೀಯ ಪ್ರಜಾಪ್ರಭುತ್ವ ಮಾದರಿಯಲ್ಲಿ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯನ್ನು ಏರ್ಪಡಿಸಲಾಗಿತ್ತು.                 ಶಾಲಾ ವಿದ್ಯಾರ್ಥಿಗಳಿಗೆ ಮತದಾನ ಪ್ರಕ್ರಿಯೆ,...   Read More

ಕೋಟ ವಿವೇಕದ 246 ವಿಶಿಷ್ಟ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2016-17ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ವಿಭಾಗದ 150, ವಾಣಿಜ್ಯ ವಿಭಾಗದ 94 ಹಾಗೂ ಕಲಾ...   Read More

I PU ONLINE RESULTS

Pleas click here for I PU ONLINE RESULTS

ಕಲಿಕೆಯಲ್ಲಿ ಮಕ್ಕಳು ಮುಂದೆ ಬರಲು ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು: ಡಾ. ಶ್ರೀಮತಿ ಮಹಿಮಾ ಆಚಾರ್ಯ.

ಹದಿಹರೆಯದಲ್ಲಿ ಮಕ್ಕಳು ಸಾಹಸ ಪ್ರವೃತ್ತಿಯವರಾಗಿದ್ದು, ಸಮಾಜದಲ್ಲಿ ತಮ್ಮನ್ನು ಹೆಚ್ಚು ಗುರುತಿಸಿಕೊಳ್ಳಬೇಕು ಎನ್ನುವ ಮನೋಭಾವ ಹೊಂದಿರುತ್ತಾರೆ. ಪರಿಣಾಮವಾಗಿ ಅರಿಯದೆ ಮಕ್ಕಳು ತಪ್ಪುದಾರಿಗೆ ಇಳಿಯುತ್ತಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆದಲ್ಲಿ, ಅವರನ್ನು ಸರಿದಾರಿಗೆ...   Read More

ವಿವೇಕ ವಿದ್ಯಾಸಂಸ್ಥೆಗಳ ಆವರಣದಲ್ಲಿ 68ನೇ ಗಣರಾಜ್ಯೋತ್ಸವ ಆಚರಣೆ

ವಿವೇಕ ವಿದ್ಯಾಸಂಸ್ಥೆಗಳ ಆವರಣದಲ್ಲಿ 68ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಗದೀಶ ನಾವಡರು ರಾಷ್ಟ್ರ ಧ್ವಜಾರೋಹಣವನ್ನು ಮಾಡಿ ಸಂಸ್ಥೆಗಳ ವಿದ್ಯಾರ್ಥಿಗಳನ್ನುದ್ದೇಶಿಸಿ,‘ನಾವು ಈಗ 68ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಪ್ರಪಂಚದಲ್ಲಿ ಪ್ರಜಾಪ್ರಭುತ್ವ...   Read More

ಕೋಟದ ವಿವೇಕ ವಿದ್ಯಾಸಂಸ್ಥೆಗಳಲ್ಲಿ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

ಉಚಿತ ಸೈಕಲ್ ವಿತರಣೆ, ಕ್ಷೀರ ಭಾಗ್ಯ ಯೋಜನೆ, ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಒಂದು ಗುರಿಯಿಟ್ಟುಕೊಂಡು ಅಧ್ಯಯನ ಮಾಡಬೇಕು ಎಂದು ಕೋಟ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಶ್ರೀ...   Read More

ಸೃಜನಶೀಲ ಮತ್ತು ಸಂವಹನ ಕೌಶಲ ತರಬೇತಿ

‘ಒಂದು ಕೆಲಸವನ್ನು ಸಾಮಾನ್ಯವಾಗಿ ಮಾಡುವುದು ಸಹಜ. ಆದರೆ, ಅದನ್ನು ತನ್ನದೇ ಆದ ರೀತಿಯಲ್ಲಿ, ಶೈಲಿಯಲ್ಲಿ, ವಿಶಿಷ್ಟ ರೀತಿಯಲ್ಲಿ ಯೋಚಿಸಿ, ಮಾಡುವುದೇ ಸೃಜನಶೀಲತೆ, ಪ್ರತಿಯೊಬ್ಬ ವ್ಯಕ್ತಿಯು ಸೃಜನಶೀಲನಾಗಿರುತ್ತಾನೆ. ತನ್ನಲ್ಲಿರುವ ಕೌಶಲವನು ಉಪಯೋಗಿಸಿಕೊಂಡು ತನ್ನತನವನ್ನು ಅದರಲ್ಲಿ...   Read More

Copyright © 2016 Kota Vidya Sangha (R.), All rights reserved. Developed By: CoastalLive.com URL Counter