“ಪ್ರತಿಯ್ಯೊಬ್ಬ ವಿದ್ಯಾರ್ಥಿಯಲ್ಲಿಯೂ ಸುಪ್ತವಾದ ಪ್ರತಿಭೆಯಿರುತ್ತದೆ. ಆ ಪ್ರತಿಭೆ ಕಲಾತ್ಮಕವಾಗಿ ಸಂಗೀತ, ಸಾಹಿತ್ಯ, ಅಭಿನಯ, ಕ್ರೀಡೆಗಳಿಂದ ಕೂಡಿರಬಹುದು. ಹೀಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಪೆÇೀಷಿಸಿ, ವಿಕಸನಗೊಳ್ಳುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ.... Read More
ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಪರೀತ ಮಳೆಯ ನಡುವೆ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕೆ.ಜಗದೀಶ ನಾವಡರು ಧ್ವಜಾರೋಹಣ ನೆರವೇರಿಸಿದರು. ಸಂಸ್ತೆಯ ಇತರ ಮುಖ್ಯಸ್ಥರಾದ ಶ್ರೀ ಕೆ. ಜಗದೀಶ್ ಹೊಳ್ಳ,... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳಿಗೆ ಚಾಟರ್ೆಡ್ ಅಕೌಂಟೆಂಟ್ನ ತಯಾರಿ ಮತ್ತು ಅದರ ಪರೀಕ್ಷೆಗಳ ಕುರಿತಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಿ.ಎ.ಅಮರೀಷ್ ಹೊಳ್ಳ... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿ ಸರಕಾರದ ಉದ್ಘಾಟಕರಾಗಿ, ಶ್ರೀ ವಾಸು ಮೊಗೇರ, ರಾಜ್ಯಶಾಸ್ತ್ರ ಉಪನ್ಯಾಸಕರು, ಬ್ರಹ್ಮಾವರ ಸರಕಾರಿ ಪ.ಪೂ.ಕಾಲೇಜು,... Read More
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ಮುಖಂಡ, ಉಪಮುಖಂಡನ ಸ್ಥಾನಕ್ಕೆ ಪ್ರಜಾಪ್ರಭುತ್ವ ಸಂಸದೀಯ ಮಾದರಿಯಲ್ಲಿ ಚುನಾವಣೆಯನ್ನು ನಡೆಸಲಾಯಿತು. ವಿದ್ಯಾರ್ಥಿ ಮುಖಂಡನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೊದಲಿಗೆ... Read More