Kota Vidya Sangha (R.) Kota

Loading

ವಿವೇಕದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರದ ಕೋಡಿಯ ಬ್ಯಾರೀಸ್ ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಾದ ಅಖಿಲೇಶ್, ಲಾಂಗ್ ಜಂಪ್, 110 ಮೀ.ಹರ್ಡಲ್ಸ್ ಹಾಗು ಟ್ರಿಪಲ್ ಜಂಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದಿದ್ದಾನೆ. ಮಂಜುನಾಥ್ 5000 ಮೀ. ಓಟದಲ್ಲಿ…

Read more
ವಿವೇಕದಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ

ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಮತ್ತು ಕೋಟ ವಿದ್ಯಾಸಂಘ (ರಿ.), ಕೋಟ ಇವುಗಳ ಜಂಟಿ ಆಶ್ರಯದಲ್ಲಿ ವಿವೇಕ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪ.ಪೂ.ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ ಶ್ರೀ…

Read more
ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೋಟ ವಿವೇಕದ ಬಾಲಕ-ಬಾಲಕಿಯರ ತಂಡ ಪ್ರಥಮ

ಕೋಟ : ಇಂದು ಸ. ಪ ಪೂ. ಕಾಲೇಜು ಕರ್ಜೆ ಇಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲೀ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಏರಡು ತಂಡಗಳು  ಸತತ ಆರನೇ ಬಾರಿಗೆ ಪ್ರಥಮ ಸ್ಥಾನ ಪಡೆದು…

Read more
ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಕ್ಕೆ ಪ್ರಥಮ

ಕೋಟ : ಬ್ರಹ್ಮಾವರ ನಿರ್ಮಲಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಸೆಪ್ಟೆಂಬರ್‍ನಲ್ಲಿ ನಡೆಯುವ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಎರಡ ತಂಡಗಳು ಆಯ್ಕೆಯಾಗಿದೆ.

Read more
ವಿವೇಕ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ 2016-17

ಕೋಟ : ವಿವೇಕ ವಿದ್ಯಾಸಂಸ್ಥೆಗಳ 2016-17ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ವಿವೇಕದ ಕ್ರೀಡಾಂಗಣದಲ್ಲಿ ಜರುಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಕೋಟ ವಿದ್ಯಾಸಂಘದ ಕಾರ್ಯದರ್ಶಿಗಳಾದ ಶ್ರೀ ಪಿ. ಸುಬ್ರಹ್ಮಣ್ಯ ಉಪಾಧ್ಯರು ಕ್ರೀಡಾಧ್ವಜವನ್ನು ಅರಳಿಸುವ ಮೂಲಕ ನೆರವೇರಿಸಿ ಮಾತನಾಡಿ “ವಿದ್ಯಾರ್ಥಿಗಳಿಗೆ ಪಾಠ ಹೇಗೆ…

Read more