Kota Vidya Sangha (R.) Kota

Loading

ಕೋಟ ವಿವೇಕ ವಿದ್ಯಾರ್ಥಿಗಳ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ

ಕೋಟ: ಈ ಬಾರಿಯ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ವಿವೇಕ ಪ.ಪೂ.ಕಾಲೇಜು ವಿದ್ಯಾರ್ಥಿಗಳು 99.5% ಫಲಿತಾಂಶವನ್ನು ದಾಖಲಿಸಿದ್ದು. ಒಟ್ಟು ಹಾಜರಾದ 573 ವಿದ್ಯಾರ್ಥಿಗಳಲ್ಲಿ 314 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 236 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 20 ವಿದ್ಯಾರ್ಥಿಗಳು ದ್ವಿತಿಯ ಶ್ರೇಣಿ ಪಡೆದಿದ್ದಾರೆ. ವಿಜ್ಞಾನ…

Read more
ಕೋಟ- ಗಣಿತ ಮಾದರಿಯಲ್ಲಿ ಬಹುಮಾನ

ಕೋಟ: ಭಾರತ ಸರಕಾರದ ಸಂಸ್ಕøತಿ ಸಚಿವಾಲಯ ನಡೆಸಿದ ದಕ್ಷಿಣ ಭಾರತ ವಿಭಾಗ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೋಟ ಇಲ್ಲಿಯ ವಿದ್ಯಾರ್ಥಿ ಪ್ರಣವ್ ಕುಮಾರ್ ಶೆಟ್ಟಿ, ‘ಗಣಿತಮಾದರಿ’ ತಯಾರಿಸಿ, ಸಮಧಾನಕರ ಬಹುಮಾನವನ್ನು ಪಡೆದಿರುತ್ತಾನೆ.ಇವರಿಗೆ ಗಣಿತ ಹಾಗೂ…

Read more
ಭವಿಷ್ಯದ ಭದ್ರ ಬುನಾದಿ ನೀಡುವುದೇ ವಿದ್ಯಾರ್ಥಿ ಜೀವನ – ರವೀಂದ್ರ ಕೋಟ

ಕೋಟ:  ವಿದ್ಯಾರ್ಥಿ ಜೀವನವೇ ವಿದ್ಯಾರ್ಥಿಯ ಭವಿಷ್ಯದ ಭದ್ರ ಬುನಾದಿಗೆ ನಾಂದಿ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಸೋಮವಾರ ಕೋಟ ವಿವೇಕ ವಿದ್ಯಾಸಂಸ್ಥೆಯ  ಫ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಅಸೆಂಬ್ಲಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ  ಮಾತನಾಡಿ ವಿದ್ಯಾರ್ಥಿಗಳ…

Read more
ವಿವೇಕದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕೋಟ : 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದು ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘ ಅಧ್ಯಕ್ಷರಾದ ಶ್ರೀ ಪಿ. ಪ್ರಭಾಕಕ್ರ ಮೈಯ್ಯರು ವಹಿಸಿ…

Read more
ವಿವೇಕ ವಿದ್ಯಾಸಂಸ್ಥೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕೋಟದ ವಿವೇಕ ವಿದ್ಯಾಸಂಸ್ಥೆಗಳಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ತುಂಬ ಸರಳವಾಗಿ ಶಾಲಾ ಮೈದಾನದಲ್ಲಿ ಆಚರಿಸಲಾಯಿತು. ಈ ಬಾರಿ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರವi ವನ್ನು ನಡೆಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಕೆ. ಜಗದೀಶ ನಾವಡರು ಧ್ವಜಾರೋಹಣವನ್ನು ನೆರವೇರಿಸಿ ನೆರೆದಿರುವ…

Read more
ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನಿನ್ನೆ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿ ಕಾರ್ತಿಕ್ ಆಚಾರ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆರಾಗಿರುತ್ತಾನೆ. ಅವನಿಗೆ ಹಾಗೂ ಮಾರ್ಗದರ್ಶನ ಮಾಡಿದ ಶ್ರೀ ಶಂಭು ಭಟ್ಟರಿಗೆ ಅಭಿನಂದನೆಗಳು.…

Read more
ವಿವೇಕ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿನ ಸಾಧನೆ.

ವಿವೇಕ ಬಾಲಕಿಯರ ಪ್ರೌಢಶಾಲೆ,ಕೋಟ, ಇಲ್ಲಿನ ವಿದ್ಯಾರ್ಥಿನಿಯರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿನ ಸಾಧನೆ. ಕು.ಪೂಜ…ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಕು.ಶ್ರಾವಣಿ…ಜನಪದ ಗೀತೆಯಲ್ಲಿ ತ್ರತೀಯ ಸ್ಥಾನ. ಶ್ರಾವಣಿ,ಸ್ಮೃತಿ,ಸಂಜನಾ,ಪೂಜಾ,ವೈಷ್ಣವಿ,ಪ್ರೀತಿ,ಮೇಘನಾ,ರಚನಾ ಇವರ ತಂಡ ಸಂಗೀತ ಕಲೋತ್ಸವದಲ್ಲಿ ತೃತೀಯ…

Read more
ವಿವೇಕದ ಅಖಿಲೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆಯವರು ಶಿವಮೊಗ್ಗದಲ್ಲಿ ನಡೆಸಿದ ರಾಜ್ಯಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿ ಅಖಿಲೇಶ್ ಇವನು ಟ್ರಿಪಲ್ ಜಂಪ್ ವಿಭಾಗದಲ್ಲಿ ಚಿನ್ನದ ಪದಕ ಹಾಗು ಲಾಂಗ್ ಜಂಪ್‍ನಲ್ಲಿ ಬೆಳ್ಳಿಯ ಪದಕವನ್ನು ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪಂಜಾಬ್‍ನಲ್ಲಿ ನಡೆಯುವ…

Read more
ವಿವೇಕದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರದ ಕೋಡಿಯ ಬ್ಯಾರೀಸ್ ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಾದ ಅಖಿಲೇಶ್, ಲಾಂಗ್ ಜಂಪ್, 110 ಮೀ.ಹರ್ಡಲ್ಸ್ ಹಾಗು ಟ್ರಿಪಲ್ ಜಂಪ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದಿದ್ದಾನೆ. ಮಂಜುನಾಥ್ 5000 ಮೀ. ಓಟದಲ್ಲಿ…

Read more
ಕೋಟ ವಿವೇಕಕ್ಕೆ ರೂರಲ್ ಐ.ಟಿ.ಕ್ವಿಜ್‍ನಲ್ಲಿ ದ್ವಿತೀಯ ಸ್ಥಾನ

ಮೈಸೂರಿನ ಕಲಾ ಮಂದಿರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ರೂರಲ್ ಐ.ಟಿ.ಕ್ವಿಜ್‍ನಲ್ಲಿ ವಿವೇಕ ಪಿ.ಯು.ಕಾಲೇಜಿನ ಅನಿಕೇತ್ ಹೆಬ್ಬಾರ್ ಹಾಗು ಕಾರ್ತಿಕ್ ಕಾರಂತ್ ಇವರು ದ್ವಿತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಅಲ್ಲಿ ಕೂಡಾ ಯಶಸ್ಸು ಸಿಗಲಿ…

Read more