ಭವಿಷ್ಯದ ಭದ್ರ ಬುನಾದಿ ನೀಡುವುದೇ ವಿದ್ಯಾರ್ಥಿ ಜೀವನ – ರವೀಂದ್ರ ಕೋಟ
ಕೋಟ: ವಿದ್ಯಾರ್ಥಿ ಜೀವನವೇ ವಿದ್ಯಾರ್ಥಿಯ ಭವಿಷ್ಯದ ಭದ್ರ ಬುನಾದಿಗೆ ನಾಂದಿ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಸೋಮವಾರ ಕೋಟ ವಿವೇಕ ವಿದ್ಯಾಸಂಸ್ಥೆಯ ಫ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಅಸೆಂಬ್ಲಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳ…
Read more