ವಿವೇಕ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ಉದ್ಘಾಟನೆ
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿಜ್ಞಾನ ಸಂಘ ‘ವಿಶನ್’ ಇದರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉದ್ಘಾಟಕರಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪಿಸಿಯೋತೆರಪಿ ವಿಭಾಗದ ಡೀನ್ ಡಾ| ಅರುಣ್ ಮೈಯ್ಯ ಇವರು ವೈಜ್ಞಾನಿಕವಾಗಿ ಉದ್ಘಾಟಿಸಿದರು. ನಂತರ…
Read more